ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರದ ಸ್ವಲ್ಪ ಹೆಚ್ಚಳವಾಗಲಿದ್ದು ಪ್ರಯಾಣಿಕರಿಗೆ ಹೊರೆಯಾಗಲಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚಿಸಿಸಲಾಯಿತು ಅಂತಿಮವಾಗಿ ಶೇ.15ರಷ್ಟು ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
- ಇದೇ ಜ5 ರಿಂದ ಬಸ್ ಯಾನದ ಪರಿಷ್ಕೃತ ದರ ಜಾರಿ ದರ ಏರಿಕೆಯಿಂದ ಪ್ರತಿ ತಿಂಗಳು ಹೆಚ್ಚುವರಿಯಾಗಿ ರೂ.74.85 ಕೋಟಿ ಸಂಗ್ರ.